ಮನರಂಜನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ ಸೆಷನ್‌ ಕೋರ್ಟ್‌ನಲ್ಲಿ ನಡೆಯಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌.4ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಈ ಮೂಲಕ ದರ್ಶನ್‌ಗೆ ಮತ್ತೆ ಬೇಸರವಾಗಿದ್ದು, ಅಕ್ಟೋಬರ್.‌4ಕ್ಕಾದರೂ ಜಾಮೀನು ಮಂಜೂರು ಆಗುತ್ತಾ ಎಂದು ವಕೀಲರ ಬಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

56 seconds ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

16 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

27 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

38 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

50 mins ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

58 mins ago