ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್.4ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಮೂಲಕ ದರ್ಶನ್‌ಗೆ ಮತ್ತೆ ಬೇಸರವಾಗಿದ್ದು, ಅಕ್ಟೋಬರ್.4ಕ್ಕಾದರೂ ಜಾಮೀನು ಮಂಜೂರು ಆಗುತ್ತಾ ಎಂದು ವಕೀಲರ ಬಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…