ಮನರಂಜನೆ

ನಟ ದರ್ಶನ್‌ಗೆ ಶಾಕ್‌ ಮೇಲೆ ಶಾಕ್:‌ ಜೈಲಿನಲ್ಲೇ ಏಳು ಗಂಟೆ ಐಟಿ ಡ್ರಿಲ್‌

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್‌ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜೈಲಿನಲ್ಲೇ ನಿನ್ನೆ ದರ್ಶನ್‌ರನ್ನು 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆಯಲ್ಲಿ ಅಷ್ಟೊಂದು ಹಣ ಎಲ್ಲಿಂದ ಬಂದು ಹಾಗೂ ಹೇಗೆ ಬಂತು.? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ಕೊಟ್ಟವರ್ಯಾರು? ಹೀಗೆ ನೂರಾರು ಪ್ರಶ್ನೆಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಳಕೆಯಾದ ಎಲ್ಲಾ ಹಣದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ ಐಡಿ ಅಧಿಕಾರಿಗಳು ಹಣ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

4 mins ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

1 hour ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

3 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

4 hours ago