ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.
ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜೈಲಿನಲ್ಲೇ ನಿನ್ನೆ ದರ್ಶನ್‌ರನ್ನು 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ.
ಮನೆಯಲ್ಲಿ ಅಷ್ಟೊಂದು ಹಣ ಎಲ್ಲಿಂದ ಬಂದು ಹಾಗೂ ಹೇಗೆ ಬಂತು.? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ಕೊಟ್ಟವರ್ಯಾರು? ಹೀಗೆ ನೂರಾರು ಪ್ರಶ್ನೆಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಬಳಕೆಯಾದ ಎಲ್ಲಾ ಹಣದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸಿದ ಐಡಿ ಅಧಿಕಾರಿಗಳು ಹಣ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…