ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ಅನಾರೋಗ್ಯದ ಕಾರಣದಿಂದಾಗಿ ನನಗೆ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ಮನವಿ ಮಾಡಿದ್ದರು.
ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ ಕೂಲಂಕುಷವಾಗಿ ಆರೋಗ್ಯ ತಪಾಸಣೆ ಹಾಗೂ ರಿಪೋರ್ಟ್ ಪರಿಶೀಲನೆ ಬಳಿಕ ಚೇರ್ ಕೊಡಲು ಅಸ್ತು ಎಂದಿದ್ದಾರೆ.
ದರ್ಶನ್ ಆರೋಗ್ಯದ ಬಗ್ಗೆ ವೈದ್ಯರು ಕೊಟ್ಟ ವರದಿ ಬಳಿಕ ಕಾರಾಗೃಹ ಇಲಾಖೆ ಡಿಐಜಿ ದರ್ಶನ್‌ಗೆ ಸರ್ಜಿಕಲ್ ಚೇರನ್ನು ನೀಡಿದ್ದಾರೆ.
ಅರ್ಥೋಪಿಡಿಕ್ ವೈದ್ಯರಿಂದ ತಪಾಸಣೆ ಹಾಗೂ ಪರಪ್ಪನ ಅಗ್ರಹಾರದಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿರುವ ಡಿಐಜಿ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದರ್ಶನ್‌ಗೆ ಸರ್ಜಿಕಲ್ ಚೇರ್ ತರಿಸಿ ಕೊಟ್ಟಿದ್ದಾರೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…