ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಬಂಧನವ ಅವಧಿಯನ್ನು ಮತ್ತೆ ಒಂದು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಂದು ಡಿ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ನಟ ದರ್ಶನ್ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೆ ಮತ್ತೆ ಒಂದು ದಿನ ನ್ಯಾಯಾಂಗಕ್ಕೆ ನೀಡಿ ಆದೇಶ ಹೊರಡಿಸಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಜಾಮೀನು ಯಾವಾಗ ಸಿಗಲಿದೆ ಎಂಬುದೇ ಆರೋಪಿಗಳಿಗೆ ತೀವ್ರ ಚಿಂತೆಯಾಗಿದೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…