ಮನರಂಜನೆ

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ದರ್ಶನ್‌ ಕೇಸ್‌ ಬಗ್ಗೆ ಧ್ರುವಸರ್ಜಾ ರಿಯಾಕ್ಷನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಗ್ಗೆ ನಟ ಧ್ರುವ ಸರ್ಜಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಜೈಲು ಪಾಲಾಗಿರುವ ದರ್ಶನ್‌ ಬಗ್ಗೆ ಹಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದರು. ಇದೀಗ ನಟ ಧ್ರುವ ಸರ್ಜಾ ಅವರು ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ್ದು, ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದಿದ್ದಾರೆ.

ಈ ಕೊಲೆ ಪ್ರಕರಣ ಸದ್ಯ ಕೋರ್ಟ್‌ನಲ್ಲಿದೆ. ಇದರ ಬಗ್ಗೆ ನಾನು ಜಾಸ್ತಿ ಮಾತನಾಡಲು ಹೋಗಲ್ಲ. ಈ ಕೇಸ್‌ ಮುಂದೆ ಏನಾಗುತ್ತದೆ ಎಂದು ನೋಡೋಣ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ನಾನು ಯಾರ ಬಗ್ಗೆಐೂ ತಲೆಕೆಡಿಸಿಕೊಳ್ಳಲ್ಲ. ನಾನು ನನ್ನ ಸಿನಿಮಾ ರಿಲೀಸ್‌ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

2 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

2 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

2 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

2 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

2 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

2 hours ago