ಮನರಂಜನೆ

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ ಎಂದು ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌ ಮಾಡಿದ್ದಾರೆ.

ಇದನ್ನು ಓದಿ: ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಈ ಕುರಿತು ಟ್ವೀಟ್‌ ಮಾಡಿರುವ ರಿಷಬ್‌ ಶೆಟ್ಟಿ ಅವರು, ದರ್ಶನ್‌ ಸರ್‌ ಹಾಗೂ ಇಡೀ ಚಿತ್ರತಂಡಕ್ಕೆ ಡೆವಿಲ್‌ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ ಎಂದು ಹಾರೈಸುತ್ತೇನೆ ಎಂದು ವಿಶ್‌ ಮಾಡಿದ್ದಾರೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ನಾಳೆ ಬಿಡುಗಡೆಯಾಗಲಿದ್ದು, ಬೆಳಿಗ್ಗೆ 6 ಗಂಟೆಗೆ ಮೊದಲ ಶೋ ಶುರುವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

39 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

41 mins ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

44 mins ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

3 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

3 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

3 hours ago