ಮನರಂಜನೆ

ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬದಂದೇ ಅಭಿಮಾನಿಗಳಿಗೆ ಗಿಫ್ಟ್‌: ಟಾಕ್ಸಿಕ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್‌ ಚಿತ್ರದ ಟೀಸರ್‌ ಇಂದು ರಿಲೀಸ್‌ ಆಗಿದೆ.

ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದ ಟಾಕ್ಸಿಕ್‌ ಚಿತ್ರ ಟೀಸರ್‌ ಇಂದು ಬಿಡುಗಡೆ ಆಗಿದೆ. ಈ ಮೂಲಕ ಯಶ್‌ ಹುಟ್ಟುಹಬ್ಬದಂದೇ ಚಿತ್ರತಂಡ ಅಭಿಮಾನಿಗಳಿಗೆ ಗಿಫ್ಟ್‌ ನೀಡಿದೆ.

ಈ ಹಿಂದೆ ಚಿತ್ರಕ್ಕೆ ಸಂಬಂಧಿಸಿದಂತೆ ಯಶ್‌ ಅವರ ಒಂದಿಷ್ಟು ಫೋಟೋಗಳು ರಿಲೀಸ್‌ ಆಗಿದ್ದವು. ಇಂದು ರಿಲೀಸ್‌ ಆದ ಟೀಸರ್‌ನಲ್ಲಿ ಯಶ್‌ ಅವರ ಪಾತ್ರ ರಿವೀಲ್‌ ಆಗಿದೆ.

ಚಿತ್ರದಲ್ಲಿ ರುಕ್ಮಿಣಿ ವಸಂತ್‌, ನಯನತಾರಾ, ಕಿಯಾರಾ ಅಡ್ವಾಣಿ ಸೇರಿದಂತೆ ನಟಿಯರ ದೊಡ್ಡ ಬಳಗವೇ ಇದೆ.

ಸಿನಿಮಾದಲ್ಲಿ ಊಹಿಸಲಾಗದ ಟ್ವಿಸ್ಟ್‌ಗಳು ಇದೆ ಎಂದು ಹೇಳಲಾಗಿದ್ದು, ಸಿನಿಮಾ ಸಿನಿಪ್ರಿಯರಲ್ಲಿ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ.

ಇನ್ನು ನಟ ಯಶ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದ್ದು, ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾರ್ಚ್.‌3ರಂದು ಚಂದ್ರಗ್ರಹಣ: ದೇವಾಲಯ ದರ್ಶನ ಸಮಯ ಬದಲು

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ…

9 mins ago

ಹುಣಸೂರು: ತಾಲ್ಲೂಕು ಕಚೇರಿ ಹಿಂಭಾಗದಲ್ಲಿ ಹೊತ್ತಿ ಉರಿದ ಗಿಡಮರಗಳು !

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ…

24 mins ago

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

5 hours ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

5 hours ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

6 hours ago