ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ್ದಾರೆ.
ಇಂದು ಮುಂಜಾನೆ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾದ ಈ ಪೋಸ್ಟರ್, ಮಾರ್ಚ್.19, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಚಿತ್ರದ 100 ದಿನಗಳ ಕೌಂಟರ್‌ನ ಆರಂಭವನ್ನು ಸೂಚಿಸುತ್ತದೆ.
ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ, ಯಶ್ ಪೋಸ್ಟರ್ ಅನ್ನು ಹಂಚಿಕೊಂಡರು. ದಿ ಫೇರಿ ಟೇಲ್ 100 ದಿನಗಳಲ್ಲಿ ತೆರೆದುಕೊಳ್ಳುತ್ತದೆ ಟಾಕ್ಸಿಕ್ ಎಂದು ಬರೆದಿದ್ದಾರೆ. ಈ ಪೋಸ್ಟರ್‌ನಲ್ಲಿ ಕ್ಯಾಮರಾಗೆ ಬೆನ್ನು ತಿರುಗಿಸಿ ನಟ ಯಶ್ ಕುಳಿತಿದ್ದಾರೆ. ಪೋಸ್ಟರ್‌ಗೆ ಅಭಿಮಾನಿಗಳು ಬೆಂಕಿಯ ಎಮೋಜಿಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…