ಆಂಧ್ರಪ್ರದೇಶದ ಹೈದರಾಬಾದ್ ಸಮೀಪ ಅಪಘಾತದಿಂದಾಗಿ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ ಸಾವಿಗೀಡಾಗಿದ್ದಾರೆ.
ಮಂಡ್ಯದ ಹನಕೆರೆ ಮೂಲದ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪವಿತ್ರಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಧಾರಾವಾಹಿ ಪ್ರಿಯರು ನಟಿ ಸಾವಿಗೆ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಕನ್ನಡದ ರೋಬೊ ಫ್ಯಾಮಿಲಿ, ನೀಲಿ, ಜೋಕಾಲಿ ಮತ್ತು ರಾಧಾರಮಣ ಧಾರಾವಾಹಿಗಳಲ್ಲಿ ನಟಿಸಿದ್ದ ಪವಿತ್ರಾ ಜಯರಾಂ ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರ ಮನಗೆದ್ದಿದ್ದರು.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…