Mysore
23
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ನಂಜನಗೂಡು ಶ್ರೀಕಂಠೇಶ್ವರ ದೇವರ ದರ್ಶನ ಪಡೆದ ಶಿಲ್ಪಾ ಶೆಟ್ಟಿ

ಮೈಸೂರು/ನಂಜನಗೂಡು: ಕನ್ನಡತಿ, ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ನಂಜನಗೂಡಿಗೆ ಇಂದು ಸಂಜೆ (ಮಂಗಳವಾರ, ಮೇ.28) ಭೇಟಿ ನೀಡಿದ್ದಾರೆ.

ಇಲ್ಲಿನ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿ, ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ದೇವಾಲಯಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದ ವಸಂತ ಮಂಟಪದಲ್ಲಿ ಕುಳಿತು ಧ್ಯಾನ ಮಾಡಿದರು.

ಸದ್ಯ ಸ್ಟಾರ್‌ ನಟಿ ನಂಜನಗೂಡಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

Tags:
error: Content is protected !!