ಮೈಸೂರು/ನಂಜನಗೂಡು: ಕನ್ನಡತಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ನಂಜನಗೂಡಿಗೆ ಇಂದು ಸಂಜೆ (ಮಂಗಳವಾರ, ಮೇ.28) ಭೇಟಿ ನೀಡಿದ್ದಾರೆ.
ಇಲ್ಲಿನ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿ, ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ದೇವಾಲಯಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದ ವಸಂತ ಮಂಟಪದಲ್ಲಿ ಕುಳಿತು ಧ್ಯಾನ ಮಾಡಿದರು.
ಸದ್ಯ ಸ್ಟಾರ್ ನಟಿ ನಂಜನಗೂಡಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…
ವಾಷಿಂಗ್ಟನ್ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…
ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…
ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…
ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…
ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…