ಕಾರವಾರ: ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆಯ ನಂತರ ತವರಿಗೆ ವಾಪಸ್ ಆಗಿರುವ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ 29 ವರ್ಷಗಳ ಬಳಿಕ ಪ್ರವಾಸಿತಾಣವಾಗಿರುವ ಯಾಣಗೆ ಭೇಟಿ ನೀಡಿದ್ದಾರೆ.
ನಟ ಶಿವರಾಜ್‌ಕುಮಾರ್, ರಮೇಶ್ ಅರವಿಂದ್ ಹಾಗೂ ನಟಿ ಪ್ರೇಮಾ ಅವರು ನಟಿಸಿದ್ದ ಸೂಪರ್ ಹಿಟ್ ಸಿನಿಮಾ ʼನಮ್ಮೂರ ಮಂದಾರ ಹೂವೆʼ ಇದೇ ಸ್ಥಳದಲ್ಲಿ ಶೂಟಿಂಗ್ ಮಾಡಲಾಗಿತ್ತು.
ಹಳೆಯ ಪೋಟೊ ಹಾಗೂ ಇತ್ತೀಚೆಗೆ ಭೇಟಿ ಕೊಟ್ಟ ಪೋಟೊವನ್ನು ಶಿವಣ್ಣ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಶಿವಣ್ಣ ಜೊತೆ ಪತ್ನಿ ಗೀತಾ ಶಿವರಾಜ್‌ಕುಮಾರ್ ಕೂಡ ಯಾಣಗೆ ಭೇಟಿ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…