ಮನರಂಜನೆ

ಮತ್ತೆ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಆರಂಭ

ಸ್ಥಗಿತಗೊಂಡಿದ್ದ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಮತ್ತೆ ಆರಭವಾಗುತ್ತಿದೆ. ದರ್ಶನ್‌ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್‌ ಆಗಿದ್ದರು. ಈಗ ಬೇಲ್‌ ಮೇಲೆ ಹೊರಬಂದಿದ್ದು, ಸಿನಿಮಾ ಶುಟಿಂಗ್‌ ಮತ್ತೇ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್‌ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದು, ಮಾರ್ಚ್‌ 12ರಿಂದ 15 ರವರೆಗೆ ಮೈಸೂರಿನಲ್ಲಿ ಶೂಟಿಂಗ್‌ ನಡೆಯಲಿದೆ.

ಮಾ.12ರಿಂದ 14ರವರೆಗೆ ಮೈಸೂರಿನ ಸರ್ಕಾರದ ಅತಿಥಿ ಗೃಹದಲ್ಲಿ ಶೂಟಿಂಗ್‌ ಮಾಡಲಿದ್ದಾರೆ. ಮಾ.15 ರಂದು ಲಲಿತ್‌ ಮಹಲ್‌ ಪ್ಯಾಲೆಸ್‌ನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲ್ಯಾನ್‌ ನಡೆಸಿದೆ.

ಚಿತ್ರೀಕರಣದ ಸಮಯದಲ್ಲಿ ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್‌ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್‌ ಭದ್ರತೆಗೆ ನೀಯೋಜಿಸಲಾಗಿದೆ. ದರ್ಶನ್‌ ಭದ್ರತೆಗಾಗಿ ಚಿತ್ರತಂಡ 1,64,785 ರೂ. ಪಾವತಿಸಿದೆ.

ಇನ್ನೂ ಈ ಸಿನಿಮಾಗೆ ಮಿಲನಾ ಪ್ರಕಾಶ್‌ ನಿರ್ದೇಶನ ಮಾಡುತ್ತಿದ್ದು, ದರ್ಶನ್‌ಗೆ ನಾಯಕಿಯಾಗಿ ರಚಿತಾ ರೈ ಕಾಣಿಸಿಕೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

4 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

4 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

4 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

4 hours ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

4 hours ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

4 hours ago