ಮನರಂಜನೆ

ಮಹಾದೇವ್‌ ಬೆಟ್ಟಿಂಗ್‌ ಅಪ್ಲಿಕೇಶನ್ ಪ್ರಕರಣ: ನಟ ಸಾಹಿಲ್‌ ಖಾನ್‌ ಬಂಧನ

ಮಹಾದೇವ್‌ ಬೆಟ್ಟಿಂಗ್‌ ಅಪ್ಲಿಕೇಶನ್‌ ಪ್ರಕರಣದ ಅಡಿಯಲ್ಲಿ ಬಾಲಿವುಡ್‌ ನಟ ಸಾಹಿಲ್‌ ಖಾನ್‌ ಅವರನ್ನು ಮುಂಬೈ ಸೈಬರ್‌ ಸೆಲ್‌ನ ವಿಶೇಷ ತನಿಖಾ ತಂಡ ಛತ್ತೀಸ್‌ಗಢದಲ್ಲಿ ಬಂಧಿಸಿದೆ.

ಸಾಹಿಲ್‌ ಖಾನ್‌ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದ ನಂತರ ನಟನನ್ನು ಇಂದು ( ಏಪ್ರಿಲ್‌ 28 ) ಛತ್ತೀಸ್‌ಗಢದ ಜಗದಲಪುರದಲ್ಲಿ ಬಂಧಿಸಲಾಗಿದೆ.

ಬೆಟ್ಟಿಂಗ್‌ ಅಪ್ಲಿಕೇಶನ್‌ನ 15 ಸಾವಿರ ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇತ್ತೀಚೆಗೆ ಸಾಹಿಲ್‌ ಅವರನ್ನು ವಿಚಾರಣೆ ನಡೆಸಿತ್ತು. ಕೆಲ ಹಣಕಾಸು ಹಾಗೂ ರಿಯಲ್‌ ಎಸ್ಟೇಟ್‌ ಸಂಸ್ಥೆಗಳು ಮತ್ತು ಮಹಾದೇವ್‌ ಬೆಟ್ಟಿಂಗ್ ಅಪ್ಲಿಕೇಶನ್‌ನ ಪ್ರವರ್ತಕರ ನಡುವಿನ ಅಕ್ರಮ ಹಣ ವಹಿವಾಟಿನ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಸಾಹಿಲ್‌ ಖಾನ್‌ ಸೇರಿದಂತೆ 31 ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುತ್ತಿದೆ.

andolana

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

21 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago