ಮನರಂಜನೆ

ಪೈರಸಿ ತಡೆಗೆ ಕೇಂದ್ರ ಸರ್ಕಾರದಿಂದ ಬಿಗಿ ಕ್ರಮ: ಜಗ್ಗೇಶ್‌ ಪ್ರಶ್ನೆಗೆ ಕೇಂದ್ರ ಸಚಿವರ ಮಾಹಿತಿ

ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್‌ ತಿಳಿಸಿದ್ದಾರೆ.

ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ ಅವರು ಡಿಸೆಂಬರ್.‌11ರಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಚಲನಚಿತ್ರಗಳ ಪೈರಸಿಯ ಕುರಿತು ನೀವು ಎತ್ತಿರ ಪೈರಸಿ ಕಳವಳದ ಬಗ್ಗೆ ಕೈಗೊಂಡಿರುವ ಕ್ರಮಗಳು ಕುರಿತಾಗಿ ಅವರು ತಿಳಿಸಿದ್ದಾರೆ.

ಪೈರಸಿ ವಿಷಯಗಳನ್ನು ಹೋಸ್ಟ್‌ ಮಾಡುವ ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರ ನೀಡುವ ಮೂಲಕ ಚಲನಚಿತ್ರಗಳ ಪೈರಸಿಯನ್ನು ನಿಗ್ರಹಿಸಲು ಕಾನೂನು ಚೌಕಟ್ಟನ್ನು ಬಲಪಡಿಸಲಾಗಿದೆ.

ಜೊತೆಗೆ ಪೈರಸಿ ವಿರೋಧಿ ತಂತ್ರಗಳನ್ನು ಬಲಪಡಿಸಲು ಹಾಗೂ ಸಂಘಟಿತ ಕ್ರಿಯಾ ಯೋಜನೆಗಳನ್ನು ರೂಪಿಸಲು ಗೃಹ ವ್ಯವಹಾರಗಳ ಸಚಿವಾಲಯದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಯೋಜನೆ ರೂಪಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ : ಆರು ಮಂದಿ ಸರ್ಕಾರಿ ಸಿಬ್ಬಂದಿ ಅಮಾನತ್ತು

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ…

5 hours ago

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ ವಿರುದ್ಧ ದೂರು ದಾಖಲು

ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ…

6 hours ago

ಚಿರತೆ ದಾಳಿಗೆ ಮೇಕೆ ಬಲಿ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ…

7 hours ago

ಮಹಿಳೆಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ 3 ವರ್ಷ ಕಠಿಣ ಸೆರೆವಾಸ

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ…

7 hours ago

RCB ಅಭಿಮಾನಿಗಳಿಗೆ ಸಿಹಿಸುದ್ದಿ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಅನುಮತಿ

ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ…

8 hours ago

Womens IPL | ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್‌

ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್…

8 hours ago