ಮನರಂಜನೆ

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ.

ಟೀಸರ್‌ನಲ್ಲಿ ರಾಜ್‌ ಬಿ ಶೆಟ್ಟಿ ಅವರು ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ.23ರಂದು ನಟ ದುನಿಯಾ ವಿಜಯ್‌ ಹುಟ್ಟುಹಬ್ಬ. ಅಂದೇ ಈ ಸಿನಿಮಾ ತೆರೆಗೆ ಬರಲಿದೆ.

ಸಾರಥಿ ಫಿಲಂಸ್‌ ಲಾಂಛನದಲ್ಲಿ ಕೆ.ವಿ.ಸತ್ಯಪ್ರಕಾಶ್-ಹೇಮಂತ್‌ ಗೌಡ ಕೆ.ಎಸ್‌ ನಿರ್ಮಿಸಿರುವ, ಜಡೇಶ್‌ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್‌, ರಚಿತರಾಮ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರ ಬಹಳ ನಿರೀಕ್ಷೆ ಮೂಡಿಸಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago