ಮನರಂಜನೆ

ಕಿರುತೆರೆ ನಿರ್ಮಾಪಕ, ನಿರ್ದೇಶಕ ವಿನೋದ ಧೋಂಡಾಲೆ ನಿಧನ

ಬೆಂಗಳೂರು: ಕನ್ನಡದ ಕಿರುತೆರೆಯ ಅತ್ಯಂತ ಪ್ರತಿಭಾವಂತ ನಿರ್ಮಾಪಕ, ನಿರ್ದೇಶಕ ವಿನೋದ ಧೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಿರುತೆರೆಯ ಧಾರಾವಾಹಿಗಳಾದ ಕಲರ್ಸ್‌ ಕನ್ನಡದ ಕರಿಮಣಿ ಹಾಗೂ ಉದಯ ಟಿವಿಯ ಗಂಗೆ ಗೌರಿಗೆ ನಿರ್ಮಾಪಕರಾಗಿದ್ದರು. ಈ ಧಾರಾವಾಹಿಗಳು ಜನಪ್ರಿಯವಾಗಿ ನಡೆಯುತ್ತಿದ್ದ ವೇಳೆಯಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಮಗಳು ಜಾನಕಿಯ ಮೊದಲ ಐದು ಎಪಿಸೋಡಿನ ತಾಂತ್ರಿಕ ನಿರ್ದೇಶನ ಮಾಡಿದ್ದ ಇವರು, ಮುಕ್ತ, ಮುಕ್ತ ಮುಕ್ತ ಧಾರಾವಾಹಿಗಳಿಗೆ ಎಪಿಸೋಡ್ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಇತ್ತೀಚೆಗೆ ಅಶೋಕ್‌ ಬ್ಲೇಡ್‌ ಸಿನಿಮಾಗೆ ಆಕ್ಷನ್‌ ಕಟ್‌ ಹೇಳುತ್ತಿದ್ದ ಇವರು ಚಿತ್ರೀಕರಣ, ಸಾಲದ ಭಾದೆಯಿಂದ ನಿಧನ ಹೊಂದಿದ್ದಾರೆ ಎಂದು ಊಹಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

4 hours ago