ಚಾಮರಾಜನಗರ : ದೊಡ್ಡಮನೆ ಕುಡಿ ಯುವ ರಾಜ್‌ಕುಮಾರ್ ನಟಿಸಿರುವ ಚೊಚ್ಚಲ ಹಾಗೂ ಬಹು ನಿರೀಕ್ಷಿತ ʼಯುವʼ ಚಿತ್ರದ ಚೊಚ್ಚಲ ಹಾಡು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ.
ಚಾಮರಾಜನಗರದಲ್ಲಿ ದೊಡ್ಡಮನೆ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಮೊದಲ ಹಾಡು ʼಒಬ್ಬನೆ ಶಿವ ಒಬ್ಬನೆʼ ಹಾಡು ಬಿಡುಗಡೆ ಮಾಡಲಾಯಿತು.
ಹೊಂಬಾಳೆ ಫಿಲಂಸ್ ಬ್ಯಾನರ್‌ನಲ್ಲಿ ಮೂಡಿ ಬಂದಿರುವ ʼಯುವʼ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್‌ಕುಮಾರ್ ನಾಯಕ ನಟನಾಗಿ ನಟಿಸಿ, ಸಂತೋಶ್ ಆನಂದ್‌ರಾಮ್ ನಿರ್ದೇಶಿಸಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…