ಮನರಂಜನೆ

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು ಸಿಡಿದೆದ್ದಿದ್ದಾರೆ.

ನಟ ದರ್ಶನ್‌ ಆಪ್ತ ಧನ್ವೀರ್‌ ಗೌಡ ಕೂಡ ಸುದೀಪ್‌ ಹೆಸರು ಹೇಳದೇ ಟಾಂಗ್‌ ನೀಡಿದ್ದಾರೆ.

ಇದನ್ನು ಓದಿ: ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ಕಾಡಿನಲ್ಲಿ ಎಲ್ಲಾ ಪ್ರಾಣಿ ಇರುತ್ತದೆ. ಆದರೆ ಸಿಂಹಾನೇ ರಾಜ ಎಂದು ಹೇಳುವ ಮೂಲಕ ಸುದೀಪ್‌ಗೆ ಧನ್ವೀರ್‌ ಗೌಡ ಟಾಂಗ್‌ ನೀಡಿದ್ದಾರೆ.

ಧನ್ವೀರ್‌ ಗೌಡ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ದರ್ಶನ್‌ ಜೊತೆಗಿನ ಒಂದು ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ತಮಿಳು ನಟ ವಿಜಯ್‌ ಭಾಷಣದ ತುಣುಕೊಂದನ್ನು ಹಂಚಿಕೊಂಡು ಸುದೀಪ್‌ಗೆ ಟಾಂಗ್‌ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

19 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

20 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

21 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

21 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

21 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

22 hours ago