ಬೆಂಗಳೂರು: ಯಾವ ಬ್ಯಾನರ್ ಆದರೂ ಸರೀನೆ ದರ್ಶನ್ ಹಾಗೂ ಪ್ರೇಮ್ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್ ಕ್ರೇಜಿಕ್ವೀನ್ ರಕ್ಷಿತಾ ಹೇಳಿದ್ದಾರೆ.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.
ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್ ಕಾರ್ಡ್ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.
ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್‌ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.
ಸೊಶಿಯಲ್ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…