ಮನರಂಜನೆ

ಧಾರವಾಡದಲ್ಲಿ ಹಳೆಯ ಗೆಳೆಯರನ್ನು ಭೇಟಿ ಮಾಡಿದ ತೆಲುಗು ನಟ ಶ್ರೀಕಾಂತ್‌

ಧಾರವಾಡ: ತೆಲುಗಿನ ಖ್ಯಾತ ನಟ ಶ್ರೀಕಾಂತ್‌ ಅವರಿಂದು ಧಾರವಾಡಕ್ಕೆ ಭೇಟಿ ನೀಡಿ ಹಳೆಯ ಗೆಳೆಯರನ್ನು ಭೇಟಿ ಮಾಡಿದ್ದಾರೆ.

ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್‌ ಪದವಿ ಪಡೆದಿರುವ ನಟ ಶ್ರೀಕಾಂತ್‌, ಹಳೆಯ ಗಳೆಯರ ಮನೆಯಲ್ಲಿ ಬೆಳಗಿನ ತಿಂಡಿ ಸೇವಿಸಿ ಖುಷಿಪಟ್ಟಿದ್ದಾರೆ.

ಮೂಲತಃ ಗಂಗಾವತಿಯವರಾದ ಶ್ರೀಕಾಂತ್‌, ಧಾರವಾಡ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್‌ ಪದವಿ ಪಡೆದಿದ್ದಾರೆ.

ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು ಸ್ವಂತ ಊರು ಗಂಗಾವತಿಗೆ ಹೊರಟಿದ್ದರು.

ಈ ವೇಳೆ ಧಾರವಾಡದ ತಮ್ಮ ಸ್ನೇಹಿತರ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

47 mins ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

1 hour ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

2 hours ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

2 hours ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

3 hours ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

3 hours ago