ಮನರಂಜನೆ

ರೇವ್‌ಪಾರ್ಟಿ ಪ್ರಕರಣ: ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು!

ಬೆಂಗಳೂರು: ನಗರದ ಜಿ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್‌ ನಟಿ ಹೇಮಾ ಅವರ ಬಂಧನವಾಗಿತ್ತು.

ಇವರಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಬುಧವಾರ (ಜೂನ್‌.12) ಜಾಮೀನು ಮಂಜೂರು ಮಾಡಿದೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಪ್ರಕರಣದಡಿಯಲ್ಲಿ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಆನೆಕಲ್‌ ವಿಶೇಷ ನ್ಯಾಯಾಲಯ ಅವರಿಗೆ ಜೂನ್‌.14 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಈ ಸಂಬಂಧ ಹೇಮಾ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

2 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

2 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

2 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

3 hours ago