ನವದೆಹಲಿ : ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.
ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.
ದೇಶದಲ್ಲಿ ಕೋವಿಡ್ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.
1. ಕೋವಿಡ್–19ಗೆ ಸಂಬಂಧಿಸಿದ ಸೂಕ್ತ ನಡವಳಿಕೆಯಲ್ಲಿನ ಸಡಿಲಿಕೆ
2. ಸೋಂಕು ಪತ್ತೆ ಪರೀಕ್ಷೆ ಕಡಿಮೆಯಾಗಿರುವುದು
3. ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ… ಸೋಂಕು ಉಲ್ಬಣಕ್ಕೆ ಕಾರಣ ಎನ್ನಲಾಗುತ್ತಿದೆ
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…