ಆರೋಗ್ಯ

ಮಾನ್ವಿ: ಶಂಕಿತ ಝಿಕಾ ವೈರಸ್ ಜ್ವರ ಪತ್ತೆ

ಮಾನ್ವಿ: ತಾಲ್ಲೂಕಿನ ನೀರವಾನ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಕ್ಯಾಂಪ್‌ನಲ್ಲಿ ಶಂಕಿತ ಝಿಕಾ ವೈರಸ್ ಜ್ವರ ಪತ್ತೆಯಾಗಿದೆ.
.
ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬವರ ಪುತ್ರಿ ಪವಿತ್ರಾ(೫) ಶಂಕಿತ ಝಿಕಾ ವೈರಸ್ ಜ್ವರಪೀಡಿತಳಾಗಿದ್ದು ಚಿಕಿತ್ಸೆ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಪೀಡಿತ ಮಗು ಪವಿತ್ರಾಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗ ಶಂಕಿತ ಝಿಕಾ ವೈರಸ್ ಜ್ವರ ದೃಢಪಟ್ಟಿತ್ತು. ಭಾನುವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಮತ್ತು ಸಿಬ್ಬಂದಿ ಕೋಳಿ ಕ್ಯಾಂಪ್‌ಗೆ ಭೇಟಿ ನೀಡಿ, ಸೊಳ್ಳೆಗಳ ನಿಯಂತ್ರಣ ಹಾಗೂ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಿದರು.

andolanait

Share
Published by
andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago