ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು ಎಂದು ಸಭೆ ತೀರ್ಮಾನಿಸಿದೆ ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.
ಹೊಸ ಒಮಿಕ್ರಾನ್ ರೂಪಾಂತರಗಳ ಹೊರಹೊಮ್ಮುವಿಕೆಯೊಂದಿಗೆ, ಅನೇಕ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ.
ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು ಎಂದು ಸಭೆ ತೀರ್ಮಾನಿಸಿದೆ





