ಬೆಂಗಳೂರು : ಕಳೆದ ವಾರದಂದು ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂಎಸ್ಎಂ ಕೃಷ್ಣ ಅವರು ಇದೀಗ ಸಂಪೂರ್ಣ ಗುಣಮುಖಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಭಾನುವಾರದಂದು ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆ ಗೆಂದು ದಾಖಲಾಗಿದ್ದ ಇವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು.