ಮಂಡ್ಯ ಸುತ್ತಮುತ್ತ ಧಾರಾಕಾರ ಮಳೆ: ಬೆಳೆ ಹಾನಿ

ಮಂಡ್ಯದ ಸುತ್ತಮುತ್ತ ಗಾಳಿ ಸಹಿತ ಮಳೆಯಾಗಿದೆ. ಇದರಿಂದ ಹಲವಾರು ಬೆಳೆಹಾನಿಯಾಗಿದೆ. ಹಾಡ್ಯ ಗ್ರಾಮದ ಮರಿಗೌಡ ಎಂಬುವವರಿಗೆ ಸೇರಿದ ಬಾಳೆ ತೋಟ ಸಂಪೂರ್ಣ ನೆಲಕಚ್ಚಿದೆ.

ಇಂದು ಸಂಜೆ ಧಾರಾಕಾರ ಮಳೆ ಸುರಿದಿದ್ದು, ಭಾರೀ ಗಾಳಿಯೂ ಬೀಸಿದೆ. ಇದರಿಂದಾಗಿ ಫಸಲಿಗೆ ಬಂದಿದ್ದ ಬಾಳೆ ಗಿಡಗಳು ಮುರಿದುಬಿದ್ದಿವೆ.

× Chat with us