ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶದಲ್ಲಿಯೂ ಪ್ರಬಲ ಭೂಕಂಪನದ ಅನುಭವವಾಗಿದೆ.
ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ ಭೂಮಿ ಕಂಪಿಸಿದೆ. ಯಾವುದೇ ಗಾಯ ಅಥವಾ ನಷ್ಟದ ಬಗ್ಗೆ ವರದಿಯಾಗಿಲ್ಲ. 80 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.
ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪರಿಣಾಮ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿತ್ತು.
https://x.com/NCS_Earthquake/status/1749500398644392085?s=20
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…