ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನ: ಕಳೆದ 24 ಗಂಟೆಯಲ್ಲಿ ಮೂರು ಬಾರಿಭೂಕಂಪನ!

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ.

ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ ಸಮಯದಲ್ಲಿ ಭೂಮಿಯ ೧೮೦ ಅಡಿ ಆಳದಲ್ಲಿ ಭೂಕಂಪವು ಕೇಂದ್ರೀಕೃತಗೊಂಡಿತ್ತು. ಇದಕ್ಕು ಮೊದಲು ಬೆಳಿಗ್ಗೆ ೪.೧೫ರ ಸಮಯದಲ್ಲಿ ಸಂಭವಿಸಿದ ಭೂಕಂಪನವು ೧೭ ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು. ಈ ಭೂಕಂಪನದಿಂದ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ನಿನ್ನೆ ೬.೧ ತೀವ್ರತೆ ಭೂಕಂಪ ಆಗಿತ್ತು. ಈ ಭೂಕಂಪನದಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ಭಾರತದ ಪೂಂಚ್‌, ಜಮ್ಮು ಕಾಶ್ಮೀರಾ ಸೇರಿದಂತೆ ಹಲವು ಭಾಗಗಳು, ಪಾಕಿಸ್ತಾನದ ಲಾಹೋರ್‌ ಸೇರಿದಂತೆ ಭೂಕಂಪನದ ಅನುಭವವಾಗಿತ್ತು.

andolanait

Share
Published by
andolanait

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

30 mins ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

32 mins ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

1 hour ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

2 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

2 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

2 hours ago