ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್ ನ ಹಿಂದುಕುಶ್ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ.
ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ ಸಮಯದಲ್ಲಿ ಭೂಮಿಯ ೧೮೦ ಅಡಿ ಆಳದಲ್ಲಿ ಭೂಕಂಪವು ಕೇಂದ್ರೀಕೃತಗೊಂಡಿತ್ತು. ಇದಕ್ಕು ಮೊದಲು ಬೆಳಿಗ್ಗೆ ೪.೧೫ರ ಸಮಯದಲ್ಲಿ ಸಂಭವಿಸಿದ ಭೂಕಂಪನವು ೧೭ ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು. ಈ ಭೂಕಂಪನದಿಂದ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ನಿನ್ನೆ ೬.೧ ತೀವ್ರತೆ ಭೂಕಂಪ ಆಗಿತ್ತು. ಈ ಭೂಕಂಪನದಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ಭಾರತದ ಪೂಂಚ್, ಜಮ್ಮು ಕಾಶ್ಮೀರಾ ಸೇರಿದಂತೆ ಹಲವು ಭಾಗಗಳು, ಪಾಕಿಸ್ತಾನದ ಲಾಹೋರ್ ಸೇರಿದಂತೆ ಭೂಕಂಪನದ ಅನುಭವವಾಗಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…