ಅಂತಾರಾಷ್ಟ್ರೀಯ

ಆಸ್ಟ್ರೇಲಿಯಾ: ಫಿಲಿಪ್‌ ಐಲ್ಯಾಂಡ್‌ನಲ್ಲಿ ಮುಳುಗಿ ನಾಲ್ವರು ಭಾರತೀಯರು ಸಾವು!

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ ಫಿಲಿಪ್‌ ಐಲ್ಯಾಂಡ್‌ನಲ್ಲಿ ನಾಲ್ವರು ಭಾರತೀಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕ್ಯಾನ್‌ ಬೆರ್ರಾದ ಭಾರತೀಯ ಕಮಿಷನ್‌ ಸಾವಿನ ದುರಂತದ ಕುರಿತು ಮಾಹಿತಿಯನ್ನು ನೀಡಲಾಗಿದ್ದು, ಸಂತ್ರಸ್ತರು ಮತ್ತು ಕುಟುಂಬಸ್ಥರನ್ನು ಸಂಪರ್ಕಿಸಲಾಗುತ್ತಿದೆ ಎಂದು ಹೇಳಿದೆ.­

ಸಮುದ್ರದಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಜೀವ ರಕ್ಷಕರು ಯತ್ನಿಸಿದರು. ಆದರೆ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು. ಓರ್ವ ಯುವತಿಯನ್ನು ರಕ್ಷಿಸಿದ್ದು, ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಇವರು ಮೆಲ್ಬೋರ್ನ್‌ ನ ನಿವಾಸಿಯ ಸಂಬಂಧಿಕರ ಮನೆಗೆ ಆಗಮಿಸಿದ್ದರು ಎನ್ನಲಾಗಿದೆ.

2018 ರಲ್ಲಿ ಆಸ್ಟ್ರೇಲಿಯಾದ ಮೂನೀ ಬೀಚ್‌ನಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದರು.

andolanait

Share
Published by
andolanait
Tags: four death

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

6 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

7 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

7 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

7 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

7 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

11 hours ago