ಅಂತಾರಾಷ್ಟ್ರೀಯ

ಜಪಾನ್‌ ಏರ್‌ಲೈನ್ಸ್‌ ಡಿಕ್ಕಿ: ಐವರು ಕೋಸ್ಟ್‌ ಗಾರ್ಡ್‌ಗಳ ಸಾವು

ಜಪಾನ್‌ನ ಟೊಕಿಯೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪಾನ್‌ ಏರ್‌ಲೈನ್ಸ್‌ನ ಪ್ಯಾಸೆಂಜರ್‌ ವಿಮಾನವೊಂದು ರನ್‌ವೇಗೆ ಇಳಿಯುತ್ತಿದ್ದಂತೆ ಕೋಸ್ಟ್‌ ಗಾರ್ಡ್‌ ವಿಮಾನಕ್ಕೆ ಬೆಂಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ.

ಇನ್ನು ಈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 367 ಪ್ರಯಾಣಿಕರಿದ್ದು, ಎಲ್ಲರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಆದರೆ ಡಿಕ್ಕಿಯಾದ ಕೋಸ್ಟ್‌ ಗಾರ್ಡ್‌ ವಿಮಾನದಲ್ಲಿದ್ದ ಒಟ್ಟು 6 ಜನರ ಪೈಕಿ ಐವರು ಮೃತರಾಗಿದ್ದಾರೆ. ವಿಮಾನ ಚಲಾಯಿಸುತ್ತಿದ್ದ ಕ್ಯಾಪ್ಟನ್‌ ಒಬ್ಬರು ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಕೋಸ್ಟ್‌ ಗಾರ್ಡ್‌ಗಳು ಜಪಾನ್‌ನಲ್ಲಿ ಸಂಭವಿಸಿರುವ ತೀವ್ರ ಭೂಕಂಪದ ರಕ್ಷಣಾ ಕಾರ್ಯಕ್ಕೆ ತೆರಳುತ್ತಿದ್ದರು.

andolana

Share
Published by
andolana
Tags: japan

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

1 hour ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

1 hour ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

2 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

2 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

2 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

2 hours ago