ಕೊಲೊಂಬೊ: ದುಬೈನಿಂದ ದೇಶಕ್ಕೆ ಮರಳಿದ ೨೦ ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಶುಕ್ರವಾರ ಹೇಳಿದ್ದಾರೆ.
ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದು ಆರೋಗ್ಯ ಸಚಿವಾಲಯದ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿರುವುದಾಗಿ ಕೆಹೆಲಿಯಾ ತಿಳಿಸಿದ್ದಾರೆ.
ಮಂಕಿಪಾಕ್ಸ್, ವೈರಸ್ ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಕಾಯಿಲೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ, ೧೦೯ ರಾಷ್ಟ್ರಗಳಲ್ಲಿ ಈವರೆಗೆ ೭೩,೦೮೦ ಪ್ರಕರಣಗಳು ಪತ್ತೆಯಾಗಿವೆ. ಜಾಗತಿಕವಾಗಿ ಈ ವರ್ಷದ ಮೊದಲ ಪ್ರಕರಣ ಮೇ ತಿಂಗಳಲ್ಲಿ ವರದಿಯಾಗಿತ್ತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.