Mysore
14
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಸ್ಟಾಕ್ ಹೋಮ್: ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರನ್ನು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ನರ್ಗೆಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ.

ಈ ವರ್ಷದ ಶಾಂತಿ ಪ್ರಶಸ್ತಿಯು ಮಹಿಳೆಯರನ್ನು ಗುರಿಯಾಗಿಸುವ ತಾರತಮ್ಯ ಮತ್ತು ದಬ್ಬಾಳಿಕೆಯ ಪ್ರಭುತ್ವದ ಆಡಳಿತದ ನೀತಿಗಳ ವಿರುದ್ಧ ಪ್ರದರ್ಶಿಸಿದ ಲಕ್ಷಾಂತರ ಜನರನ್ನು ಗುರುತಿಸುತ್ತದೆ ಎಂದು ನೊಬೆಲ್ ಸಮಿತಿಯು ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!