Mysore
30
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ಗೌಪ್ಯತೆ ಸೋರಿಕೆ ಪ್ರಕರಣ: ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ 10 ವರ್ಷ ಜೈಲು ಶಿಕ್ಷೆ!

ಇಸ್ಲಾಮಾಬಾದ್‌: ದೇಶದ ಗೌಪ್ಯತೆ ಸೊರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಮಾಜಿ ವಿದೇಶಾಂಗ ಸಚಿವ ಮೆಹಮೂದ್‌ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ರಾಜ್ಯ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪಿಟಿಐ (ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್) ಉಪಾಧ್ಯಕ್ಷ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ವಿಶೇಷ ನ್ಯಾಯಾಲಯ ಈ ತೀರ್ಪನ್ನು ಪ್ರಕಟಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!