ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೊರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಮೆಹಮೂದ್ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ರಾಜ್ಯ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪಿಟಿಐ (ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್) ಉಪಾಧ್ಯಕ್ಷ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ವಿಶೇಷ ನ್ಯಾಯಾಲಯ ಈ ತೀರ್ಪನ್ನು ಪ್ರಕಟಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…