ಜೆರುಸಲೇಂ: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ ಕನಿಷ್ಠ 22 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ಮುಗ್ದ ಜನರು ಬಲಿಯಾಗಿದ್ದಾರೆ ಅವರಿಗೆ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಯುದ್ಧ ಘೋಷಿಸಿದ್ದಾರೆ. ಇಂದು ಬೆಳಗಿನ ಜಾವದಲ್ಲಿ ಗಾಜಾದಿಂದ ಹಮಾಸ್ ಉಗ್ರಗಾಮಿಗಳು ನಡೆಸಿದ ಹಠಾತ್ ದಾಳಿಯು ಕನಿಷ್ಠ 22 ಇಸ್ರೇಲಿಗಳನ್ನು ಬಲಿ ತೆಗೆದುಕೊಂಡಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…