ashada shukravara Complete preparations at Chamundi Hill Lakshmikanta Reddy
ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಹೇಳಿದರು.
ಈ ಕುರಿತು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಎಸ್‌ಐಆರ್ ಅರ್ಹತಾ ದಿನಾಂಕವನ್ನು ಅಕ್ಟೋಬರ್.1ಕ್ಕೆ ನಿಗದಿಪಡಿಸಲಾಗಿದೆ. ಅಕ್ಟೋಬರ್.7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ವಿವರಣೆ ನೀಡಿದರು.
ಜೂನ್.30ರಿಂದ ಜುಲೈ.29ರವರೆಗೆ ಬಿಎಲ್‌ಓಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ನೋಂದಣಿ ಫಾರಂ ನೀಡಲಿದ್ದಾರೆ. ನೋಂದಣಿ ಫಾರಂನ್ನು ಭರ್ತಿ ಮಾಡಿದ ನಂತರ ಜುಲೈ.29ರೊಳಗೆ ಪಡೆದು, ಆಗಸ್ಟ್.5ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…