ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಮೊದಲ ದಿನವೇ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.
ಈ ಹಿನ್ನೆಲೆಯಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಅಕ್ಕಪಕ್ಕದಲ್ಲಿದ್ದ ಜನರಿಗೆ ಯಾವುದೇ ತೊಂದರೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…