ಮೈಸೂರು ನಗರ

ಮೈಸೂರು | ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಹಸುವಿಗೆ ರಕ್ಷಣೆ

ಮೈಸೂರು: ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ.

ಮೈಸೂರಿನ ನ್ಯೂ ಕಾಂತರಾಜ ಅರಸು ರಸ್ತೆಯ ನಿವೇದಿತಾ ನಗರ ಪಾರ್ಕ್ ಪಕ್ಕದಲ್ಲಿರುವ ಹೋಟೆಲ್‌ ಮುಂಭಾಗ ಹಸುವೊಂದು ಆಕಸ್ಮಿಕವಾಗಿ ಚರಂಡಿಗೆ ಬಿದ್ದಿತ್ತು.

ಕೂಡಲೇ ಸ್ಥಳೀಯರಾದ ಮಾದೇಶ್‌ ಎಂಬುವವರು, ಜಿಲ್ಲಾಧಿಕಾರಿಗಳ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿ ವಿಷಯ ತಿಳಿಸಿದರು. ತಕ್ಷಣ ಕರೆಗೆ ಸ್ಪಂದಿಸಿದ ಸಿಬ್ಬಂದಿ ಕೀರ್ತಿ ಅವರು, ಮೈಸೂರು ಮಹಾನಗರ ಪಾಲಿಕೆಯ ಫೈರ್‌ ಇಂಜಿನ್‌ ಡಿಪಾರ್ಟ್‌ಮೆಂಟ್‌ ಅವರನ್ನು ಸ್ಥಳಕ್ಕೆ ಕಳುಹಿಸಿ ಅಪಾಯದಲ್ಲಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

10 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

11 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

12 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

12 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

12 hours ago