ಬೈಲಕುಪ್ಪೆ : ಬೈಲಕುಪ್ಪೆ ಗೋಲ್ಡನ್ ಟೆಂಪಲ್‌ಗೆ ಟಿಬೆಟಿಯನ್ ಮಹಿಳಾ ಗುರೂಜಿಯವರಾದ ದೋರ್ಜಿ ಚೆನ್ನಿಂಗ್ ರಿಪೂಜಿರವರು ಶುಕ್ರವಾರ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ.
ಹತ್ತು ದಿನಗಳ ಕಾಲ ಇಲ್ಲೇ ತಂಗಲಿದ್ದು, ಬೈಲಕುಪ್ಪೆ ಸ್ಥಳೀಯ ಟಿಬೆಟಿಯನ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿವಿಧ ಮಂದಿರಗಳಿಗೆ ತೆರಳಿ ಪ್ರಾರ್ಥನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಟಿಡಿಎಲ್ ಮುಖ್ಯಸ್ಥ ನುಬು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಲಾಮ ಸನ್ಯಾಸಿಗಳು, ಹುಣಸೂರಿನ ಡಿವೈಎಸ್‌ಪಿ ರವಿ, ವೃತ್ತ ನಿರೀಕ್ಷಕ ದೀಪಕ್, ಬೈಲಕುಪ್ಪೆ ಪಿಎಸ್‌ಐಗಳಾದ ರವಿಕುಮಾರ್, ರವಿ, ಬೆಟ್ಟದಪುರ ಪಿಎಸ್‌ಐ ಅಜಯ್ ಕುಮಾರ್, ಸಿಬ್ಬಂದಿ ಹಾಜರಿದ್ದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…