ಮೈಸೂರು ನಗರ

ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್‌ ಭೇಟಿ

ಮೈಸೂರು: ಡೆವಿಲ್‌ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನರಾರಂಭಗೊಂಡಿದ್ದು, ಶೂಟಿಂಗ್‌ಗೂ ಮುನ್ನ ನಟ ದರ್ಶನ್‌ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ ಜಾಮೀನಿನ ಮೇಲೆ ಹೊರಬಂದು ಈಗ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.

ಡೆವಿಲ್‌ ಚಿತ್ರದ ಶೂಟಿಂಗ್‌ಗೂ ಮುನ್ನ ನಟ ದರ್ಶನ್‌ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.

ಈ ವೇಳೆ ಚಾಮುಂಡಿಬೆಟ್ಟದಲ್ಲಿ ಅಭಿಮಾನಿಗಳು ದರ್ಶನ್‌ರನ್ನು ನೋಡಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

44 mins ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

1 hour ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

2 hours ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

3 hours ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

4 hours ago