ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ಕೆಂಗೇರಿ ಬಳಿ ಅಪಘಾತವಾಗಿದೆ.
ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಎಕ್ಸಿಕ್ಯೂಟರ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಿರಣ್ ರಾಜ್ ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…