ಮೈಸೂರು ನಗರ

ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ಇದೇ ಮಾರ್ಚ್.‌7ರಂದು ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ ರಾಕ್ಷಸ ಸಿನಿಮಾ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಅವರು ಗೆಳೆಯರೊಂದಿಗೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕಾಫಿ ದಸರಾ ಸಂಭ್ರಮ

ನವೀನ್ ಡಿಸೋಜ ೫೦ ಮಳಿಗೆಗಳಲ್ಲಿ ಕಾಫಿ ವೈವಿಧ್ಯ; ೧೩ ಸಾಧಕ ಕೃಷಿಕರಿಗೆ ಸನ್ಮಾನ, ೬೮ ಪೌರಕಾರ್ಮಿಕರಿಗೆ ಗೌರವ ಮಡಿಕೇರಿ: ಮಂಜಿನ…

6 mins ago

ಎಚ್.ಡಿ.ಕೋಟೆಯಲ್ಲಿ ರಂಗೇರಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ೯ ದಿನಗಳು ವಿವಿಧ ಕಾರ್ಯಕ್ರಮ ಎಚ್.ಡಿ.ಕೋಟೆ: ವಿಶ್ವ ವಿಖ್ಯಾತ ಮೈಸೂರು ದಸರಾ ಭಾನುವಾರ…

13 mins ago

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

18 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

19 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

20 hours ago