ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ.
ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹತೋಟಿಗೆ ತರಲು ಮಾಲಿನ್ಯ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ದೆಹಲಿಯಲ್ಲಿ ಶುದ್ಧ ಇಂಧನಗಳನ್ನು ಹೊತ್ತ ಟ್ರಕ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಟ್ರಕ್‌ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಇದರ ಜೊತೆಗೆ ದೆಹಲಿ ಸರ್ಕಾರ ಮಕ್ಕಳಿಗೆ ಶಾಲೆಗೆ ಹಾಜರಾಗುವ ಬದಲು ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸುವ ಸಾಧ್ಯತೆಯಿದೆ.
ಇನ್ನು ದೆಹಲಿ ನಿವಾಸಿಗಳು ತೀವ್ರ ವಾಯುಮಾಲಿನ್ಯದಿಂದ ಕಿರಿಕಿರಿ ಅನುಭವಿಸುತ್ತಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.
ದೆಹಲಿಗೆ ಹೋಗುವ ಹೊಸಬರು ತಕ್ಷಣವೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ದಟ್ಟವಾದ ಹೊಗೆಯು ಸಾರಿಗೆ ವ್ಯವಸ್ಥೆಯ ಮೇಲೆ ಪ್ರಭಾವ ಬೀರಿದ್ದು, ದೆಹಲಿ ಏರ್‌ಪೋರ್ಟ್‌ನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…