ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ವೈಜ್ಞಾನಿಕವಾಗಿಯೇ ಸಿಗ್ನಲ್‌ಗಳನ್ನು ಹಾಕಲಾಗಿದೆ. ಮೈಸೂರಿನ ಬೆಳವಣಿಗೆ ಆಧಾರದ ಮೇಲೆ ಸಿಗ್ನಲ್ ಹಾಕಿದ್ದೇವೆ. ಏನಾದರೂ ಸಮಸ್ಯೆ ಆಗುತ್ತಿದ್ದರೆ ಸಿಗ್ನಲ್ ಲೈಟ್ ಪುನರ್ ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ಹೇಳುತ್ತೇನೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…