Mysore
32
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

ಕೆಂಪೇಗೌಡ ಜಯಂತಿ | ಹಿರಿಯ ಪತ್ರಕರ್ತರಿಗೆ ಸನ್ಮಾನ

ಮೈಸೂರು : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ  ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ  ಆಂದೋಲನ ದಿನಪತ್ರಿಕೆಯ ಹಿರಿಯ ಪತ್ರಕರ್ತ  ಕೆ.ಬಿ ರಮೇಶನಾಯಕ, ವಿಜಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಕೃಷ್ಣ, ನ್ಯೂಸ್‌ ಫಸ್ಟ್‌ ವರದಿಗಾರ ರವಿ ಪಾಂಡವಪುರ  ಅವರಿಗೆ ಅಭಿನಂದಿಸಲಾಯಿತು.

Tags:
error: Content is protected !!