ಮೈಸೂರು : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಂದೋಲನ ದಿನಪತ್ರಿಕೆಯ ಹಿರಿಯ ಪತ್ರಕರ್ತ ಕೆ.ಬಿ ರಮೇಶನಾಯಕ, ವಿಜಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಕೃಷ್ಣ, ನ್ಯೂಸ್ ಫಸ್ಟ್ ವರದಿಗಾರ ರವಿ ಪಾಂಡವಪುರ ಅವರಿಗೆ ಅಭಿನಂದಿಸಲಾಯಿತು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…